Versions
KNV ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.
ERVKN ದೂರದಿಂದ ಯೆಹೋವನು ತನಐ ಜನರಿಗೆ ದರ್ಶನವನುಐ ಕೊಡುವನು. ಯೆಹೋವನು ಇಂತೆನುಐವನು, “ನಾನು ನಿಮ್ಮನುಐ ಪ್ರೀತಿಸುತ್ತೇನೆ, ನನಐ ಪ್ರೇಮವು ಶಾಶಬತವಾದದ್ದು. ನಾನು ಎಂದೆಂದಿಗೂ ನಿಮ್ಮ ಹಿತೈಷಿಯಾಗಿರುವೆನು.
IRVKN ‘ನಾನು ನಿನ್ನನ್ನು ಪ್ರೀತಿಸಿರುವುದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,