Versions
KNV ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
ERVKN ಯೆಹೋವನು ಇಂತೆನುಐತ್ತಾನೆ: “ಭವಿಷ್ಯದಲ್ಲಿ ಇಸ್ರೇಲಿನ ಜನರೊಂದಿಗೆ ನಾನು ಈ ಒಡಂಘಡಿಕೆಯನುಐ ಮಾಡಿಕೊಳ್ಳುತ್ತೇನೆ. ನಾನು ನನಐ ಉಪದೇಶವನುಐ ಅವರ ಅಂತರಂಗದಲ್ಲಿ ಇಡುವೆನು; ಅವುಗಳನುಐ ಅವರ ಹೃದಯಗಳ ಮೇಲೆ ಘರೆಯುವೆನು. ನಾನು ಅವರ ದೇವರಾಗಿರುವೆನು, ಅವರು ನನಐ ಜನರಾಗಿರುವರು.
IRVKN ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.