Bible Versions
Bible Books

Jeremiah 31:35 (NLV) New Life Verson

Versions

KNV   ಕರ್ತನು ಹೀಗೆ ಹೇಳುತ್ತಾನೆ--ಸೂರ್ಯನನ್ನು ಹಗಲಿಗೆ ಬೆಳಕಾಗಿಯೂ ಚಂದ್ರ ನಕ್ಷತ್ರಗಳ ನಿಯಮ ಗಳನ್ನು ರಾತ್ರಿಗೆ ಬೆಳಕಾಗಿಯೂ ಕೊಡುವವನೂ ಅದರ ತೆರೆಗಳು ಘೋಷಿಸುವಾಗ ಸಮುದ್ರವನ್ನು ವಿಭಾಗಿಸು ವವನೂ ಸೈನ್ಯಗಳ ಕರ್ತನೆಂದು ಹೆಸರುಳ್ಳವನೂ ಹೇಳು ವದೇನಂದರೆ--
ERVKN   ಯೆಹೋವನು ಇಂತೆನುಐತ್ತಾನೆ: “ಹಗಲಿನಲ್ಲಿ ಸೂರ್ಯನು ಪ್ರಕಾಶಿಸುವಂತೆ ಮಾಡುವಾತನೂ ರಾತ್ರಿಯಲ್ಲಿ ಚಂದ್ರನೂ ನಕ್ಷತ್ರಗಳೂ ಪ್ರಕಾಶಿಸುವಂತೆ ಮಾಡುವಾತನೂ ಸಮುದ್ರದ ಅಲೆಗಳು ದಡಕ್ಕೆ ಅಪ್ಪಳಿಸುವಂತೆ ಸಮುದ್ರವನುಐ ಕೆರಳಿಸುವಾತನೂ ಸರ್ವಶಕ್ತನಾದ ಯೆಹೋವನೆಂಘ ಹೆಸರಿನಿಂದ ಪ್ರಖ್ಯಾತನೂ ಆಗಿರುವ ಯೆಹೋವನು.”
IRVKN   {ಯೆಹೋವನು ಇಸ್ರಾಯೇಲನ್ನು ಎಂದಿಗೂ ತ್ಯಜಿಸನು} PS ಹಗಲಿನಲ್ಲಿ ಸೂರ್ಯನನ್ನು, ರಾತ್ರಿಯಲ್ಲಿ ಚಂದ್ರ ಮತ್ತು ನಕ್ಷತ್ರಗಳ ಕಟ್ಟಳೆಗಳನ್ನು ಪ್ರಕಾಶಕ್ಕಾಗಿ ನೇಮಿಸುವಾತನೂ,
ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವಾತನೂ,
ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯದಿಂದ ಪ್ರಸಿದ್ಧನೂ ಆಗಿರುವ ಯೆಹೋವನು ಇಂತೆನ್ನುತ್ತಾನೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us