Bible Versions
Bible Books

Jeremiah 31:36 (NLV) New Life Verson

Versions

KNV   ನಿಯಮಗಳು ನನ್ನ ಸನ್ನಿಧಿ ಯಿಂದ ಯಾವಾಗ ಇಲ್ಲದೆ ಹೋಗುವವೋ ಆಗ ಇಸ್ರಾಯೇಲಿನ ಸಂತಾನವು ಸಹ ಸದಾಕಾಲ ನನ್ನ ಮುಂದೆ ಜನಾಂಗವಾಗಿರದ ಹಾಗೆ ನಿಂತು ಹೋಗುವ ದೆಂದು ಕರ್ತನು ಅನ್ನುತ್ತಾನೆ.
ERVKN   ಯೆಹೋವನು ಇಂತೆನುಐತ್ತಾನೆ: “ಸೂರ್ಯ, ಚಂದ್ರ, ನಕ್ಷತ್ರ ಮತ್ತು ಸಮುದ್ರಗಳ ಮೇಲಿನ ಹತೋಟಿಯನುಐ ನಾನು ಕಳೆದುಕೊಂಡಾಗ ಮಾತ್ರ ಇಸ್ರೇಲಿನ ಪೀಳಿಗೆಯು ಒಂದು ಜನಾಂಗವಾಗಿ ನಿಂತು ಹೋಗುವುದು.”
IRVKN   “ಈ ಕಟ್ಟಳೆಗಳು ನನ್ನ ಪರಾಂಬರಿಕೆಗೆ ಬಾರದೆ ತೊಲಗಿ ಹೋದರೆ,
ಆಗ ಇಸ್ರಾಯೇಲ್ ಸಂತಾನವು ನನ್ನ ಪರಾಂಬರಿಕೆಗೆ ಒಳಗಾಗದೆ ಎಂದಿಗೂ ಜನಾಂಗವಾಗದೆ ಹೋಗುವುದು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us