Versions
KNV ಸೂತ್ರವು ಇನ್ನು ಅದಕ್ಕೆ ಎದುರಾಗಿ ಗಾರೇಬ್ ಗುಡ್ಡದ ಮೇಲೆ ನೇರವಾಗಿ ಹೊರಟು ಗೋಯದ ವರೆಗೂ ಆವರಿಸಿಕೊಳ್ಳುವದು.
ERVKN ಅಳತೆಯ ನೂಲು ಮೂಲೆಯ ಙಾಗಿಲಿನಿಂದ ಗಾರೇಙ್ ಗುಡ್ಡದ ನೇರವಾಗಿ ನೆಟ್ಟಗೆ ಎಳೆಯಲ್ಪಟ್ಟು ಗೋಯದ ಕಡೆಗೆ ತಿರುಗುವುದು.
IRVKN ಅಳತೆಯ ನೂಲು ಇನ್ನು ಮೇಲೆ ಗಾರೇಬ್ ಗುಡ್ಡದ ತನಕ ನೆಟ್ಟಗೆ ಎಳೆಯಲ್ಪಟ್ಟು, ಗೋಯದ ಕಡೆಗೆ ತಿರುಗುವುದು.