Bible Versions
Bible Books

Jeremiah 31:5 (NLV) New Life Verson

Versions

KNV   ಸಮಾರ್ಯದ ಪರ್ವ ತಗಳಲ್ಲಿ ತಿರುಗಿ ದ್ರಾಕ್ಷೇಗಿಡಗಳನ್ನು ನೆಡುವಿ; ನೆಡು ವವರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭ ವಿಸುವರು.
ERVKN   ಇಸ್ರೇಲಿನ ರೈತರಾದ ನೀವು ಮತ್ತೆ ದ್ರಾಕ್ಷಿತೋಟಗಳನುಐ ಙೆಳೆಸುವಿರಿ. ನೀವು ಸಮಾರ್ಯ ನಗರದ ಸುತ್ತಮುತ್ತಲಿನ ಙೆಟ್ಟಗಳಲ್ಲಿ ದ್ರಾಕ್ಷಿತೋಟವನುಐ ಙೆಳೆಸುವಿರಿ. ರೈತರಾದ ನೀವು ಅದರ ಫಲವನುಐ ಅನುಭವಿಸುವಿರಿ.
IRVKN   ನೀನು ತಿರುಗಿ ಸಮಾರ್ಯದ ಗುಡ್ಡಗಳಲ್ಲಿ ದ್ರಾಕ್ಷಿತೋಟಗಳನ್ನು ಮಾಡಿಕೊಳ್ಳುವಿ; ನೆಡುವವರು ನೆಟ್ಟು ಫಲವನ್ನು ಅನುಭವಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us