Bible Versions
Bible Books

Jeremiah 31:7 (NLV) New Life Verson

Versions

KNV   ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ.
ERVKN   ಯೆಹೋವನು ಹೀಗೆಂದನು: “ಸಂತೋಷದಿಂದಿರಿ. ಯಾಕೋಬಿಗೋಸ್ಕರ ಹಾಡಿರಿ. ಮಹಾ ಜನಾಂಗವಾದ ಇಸ್ರೇಲಿಗೋಸ್ಕರ ಹರ್ಷ ಧಬನಿ ಮಾಡಿರಿ. ಸ್ತೋತ್ರಗೀತೆಗಳನುಐ ಹಾಡಿರಿ. ‘ಯೆಹೋವನು ತನಐ ಜನರನುಐ ರಕ್ಷಿಸಿದನು. ಇಸ್ರೇಲ್ ಜನಾಂಗದಲ್ಲಿ ಅಳಿದುಳಿದ ಜನರನುಐ ಆತನು ರಕ್ಷಿಸಿದನು’ ಎಂದು ಕೂಗಿರಿ.
IRVKN   ಯೆಹೋವನು ಇಂತೆನ್ನುತ್ತಾನೆ, “ಯಾಕೋಬಿನ ನಿಮಿತ್ತ ಹರ್ಷಧ್ವನಿಗೈಯಿರಿ, ಜನಾಂಗಗಳ ಶಿರೋಮಣಿಯ ವಿಷಯದಲ್ಲಿ ಕೇಕೆಹಾಕಿರಿ.
ಯೆಹೋವನೇ, ಇಸ್ರಾಯೇಲಿನಲ್ಲಿ ಉಳಿದ ನಿನ್ನ ಜನವನ್ನು ರಕ್ಷಿಸು ಎಂದು ಘೋಷಿಸಿ ಸ್ತುತಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us