Bible Versions
Bible Books

Jeremiah 33:18 (NLV) New Life Verson

Versions

KNV   ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ.
ERVKN   ಯಾವಾಗಲೂ ಲೇವಿವಂಶದವರೇ ಯಾಜಕರಾಗಿರುವರು. ಯಾಜಕರು ಸದಾಕಾಲ ನನಐ ಎದುರಿನಲ್ಲಿ ನಿಂತುಕೊಂಡು ಸರ್ವಾಂಗಹೋಮ, ಧಾನ್ಯಸಮರ್ಪಣೆ ಮತ್ತು ಯಜ್ಞಗಳನುಐ ಮಾಡುವರು.”
IRVKN   ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ಸರ್ವಾಂಗಹೋಮ, ನೈವೇದ್ಯ, ಯಜ್ಞ ಇವುಗಳನ್ನು ಮಾಡಲು ಲೇವಿಯರಾದ ಯಾಜಕರು ಇದ್ದೇ ಇರುವರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us