Bible Versions
Bible Books

Jeremiah 34 (NLV) New Life Verson

Versions

KNV   ಬಾಬೆಲಿನ ಅರಸನಾದ ನೆಬೂಕದ್ನೆಚ್ಚ ರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಕರ್ತನಿಂದ ಯೆರೆವಿಾಯನಿಗೆ ಉಂಟಾದ ವಾಕ್ಯವೇನಂ ದರೆ--
ERVKN   ಯೆಹೋವನಿಂದ ಯೆರಮೀಯನಿಗೆ ಒಂದು ಸಂದೇಶ ಘಂದಿತು. ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಊರುಗಳ ವಿರುದ್ಧ ಯುದ್ಧ ಮಾಡುತ್ತಿದ್ದಾಗ ಸಂದೇಶ ಘಂದಿತು. ಆಗ ನೆಘೂಕದೆಐಚ್ಚರನ ಸಂಗಡ ಅವನ ಸಮಸ್ತ ಸೈನ್ಯವು ಮತ್ತು ಅವನ ಸಾಮ್ರಾಜ್ಯದಲ್ಲಿದ್ದ ಎಲ್ಲಾ ರಾಜ್ಯಗಳ ಮತ್ತು ಜನರ ಸೈನ್ಯವು ಇತ್ತು.
IRVKN   {ಯೆರೆಮೀಯನು ಚಿದ್ಕೀಯನನ್ನು ಎಚ್ಚರಿಸಿದ್ದು} PS ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಿನ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇಮಿಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಮಾತನ್ನು ದಯಪಾಲಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us