Bible Versions
Bible Books

Jeremiah 34:15 (NLV) New Life Verson

Versions

KNV   ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.
ERVKN   ಸಬಲ್ಪಕಾಲದ ಹಿಂದೆ ನೀವು ನೀತಿಯುತವಾದದ್ದನುಐ ಮಾಡಙೇಕೆಂದು ನಿಮ್ಮ ಮನಸ್ಸನುಐ ಘದಲಾಯಿಸಿದಿರಿ. ನಿಮ್ಮಲ್ಲಿ ಪ್ರತಿಯೊಘ್ಬರು ನಿಮ್ಮಲ್ಲಿದ್ದ ಇಬ್ರಿಯ ಗುಲಾಮರನುಐ ಬಿಡುಗಡೆ ಮಾಡಿದಿರಿ. ನೀವು ನನಐ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ, ನನಐ ಸಮ್ಮುಖದಲ್ಲಿ ಒಂದು ಒಡಂಘಡಿಕೆಯನುಐ ಸಹ ಮಾಡಿಕೊಂಡಿರಿ.
IRVKN   ನೀವೋ ಈಗಲೇ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ವಿಮೋಚನೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರವಾಗಿ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ ನನ್ನ ಮುಂದೆ ಒಡಂಬಡಿಕೆ ಮಾಡಿಕೊಂಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us