Bible Versions
Bible Books

Jeremiah 35:17 (NLV) New Life Verson

Versions

KNV   ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.
ERVKN   “ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: ‘ಯೆಹೂದ ಮತ್ತು ಜೆರುಸಲೇಮಿಗೆ ಅನೇಕ ಕೇಡುಗಳು ಸಂಭವಿಸುವವೆಂದು ನಾನು ಹೇಳಿರುವೆನು. ಎಲ್ಲಾ ಕೇಡುಗಳು ಙೇಗನೆ ಸಂಭವಿಸುವಂತೆ ನಾನು ಮಾಡುವೆನು. ನಾನು ಜನರೊಂದಿಗೆ ಮಾತನಾಡಿದೆ, ಆದರೆ ಅವರು ಕಿವಿಗೆ ಹಾಕಿಕೊಳ್ಳಲಿಲ್ಲ. ನಾನು ಅವರನುಐ ಕೂಗಿದೆ, ಆದರೆ ಅವರು ನನಗೆ ಓಗೊಡಲಿಲ್ಲ.”‘
IRVKN   ಇಗೋ, ನಾನು ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ಕೊಟ್ಟ ಶಾಪದ ಕೇಡನ್ನೆಲ್ಲಾ ಅವರ ಮೇಲೆ ಬರಮಾಡುವೆನು; ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ ಎಂದು ಸೇನಾಧೀಶ್ವರ ಸ್ವಾಮಿಯೂ, ಇಸ್ರಾಯೇಲರ ದೇವರೂ ಆದ ಯೆಹೋವನು ಅನ್ನುತ್ತಾನೆ” ಎಂಬುದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us