Bible Versions
Bible Books

Jeremiah 35:19 (NLV) New Life Verson

Versions

KNV   ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ರೇಕಾಬನ ಮಗನಾದ ಯೋನಾ ದಾಬ ಸಂತಾನದವರೊಳಗೆ ನನ್ನ ಮುಂದೆ ನಿಲ್ಲತಕ್ಕ ಮನುಷ್ಯನು ಎಂದಿಗೂ ಇಲ್ಲದೆ ಹೋಗುವದಿಲ್ಲ.
ERVKN   ಆದುದರಿಂದ ಇಸ್ರೇಲಿನ ದೇವರಾದ ಸರ್ವಶಕ್ತನಾದ ಯೆಹೋವನು ‘ರೇಕಾಘನ ಮಗನಾದ ಯೋನಾದಾಘನ ಸಂತಾನದವರು ಯಾವಾಗಲೂ ನನಐ ಸೇವೆಯಲ್ಲಿರುವರು’ ಎಂದು ನುಡಿದನು.”
IRVKN   ರೇಕಾಬನ ಮಗನಾದ ಯೋನಾದಾಬನ ಸಂತಾನದವರೊಳಗೆ ನನ್ನ ಸಮ್ಮುಖದಲ್ಲಿ ಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು. ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇದನ್ನು ನುಡಿದಿದ್ದಾನೆ’ ” ಎಂಬುದೇ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us