Bible Versions
Bible Books

Job 12:4 (NLV) New Life Verson

Versions

KNV   ನಾನು ನೆರೆಯವನಿಗೆ ನಗೆಯಾದವನು; ದೇವರಿಗೆ ಕೂಗು ತ್ತೇನೆ. ಆತನು ಉತ್ತರ ಕೊಡುತ್ತಾನೆ; ನೀತಿವಂತ ಮನು ಷ್ಯನನ್ನು ಗೇಲಿಮಾಡಿ ನಗುವರು.
ERVKN   “ಈಗ ನನ್ನ ಸ್ನೇಹಿತರು ನನ್ನನ್ನು ನೋಡಿ ನಗುವರು, ಹೌದು, ನಾನು ದೇವರಿಗೆ ಪ್ರಾರ್ಥಿಸುವೆನು; ಆತನು ನನಗೆ ಉತ್ತರಿಸುವನು. ನಾನು ನೀತಿವಂತನಾಗಿದ್ದರೂ ನಿರ್ದೋಷಿಯಾಗಿದ್ದರೂ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ.
IRVKN   ನಾನು ಗೆಳೆಯನ ಗೇಲಿಗೆ ಗುರಿಯಾಗಿದ್ದೇನೆ!
ದೇವರನ್ನು ಪ್ರಾರ್ಥಿಸಿದೆನಲ್ಲಾ, ಆತನು ಲಾಲಿಸಿದನಲ್ಲಾ,
ನೀತಿವಂತನೂ, ನಿರ್ದೋಷಿಯೂ ಆದವನು ಹಾಸ್ಯಾಸ್ಪದನಾಗಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us