Bible Versions
Bible Books

Job 12:5 (NLV) New Life Verson

Versions

KNV   ತನ್ನ ಕಾಲುಗ ಳಿಂದ ಜಾರುವದಕ್ಕೆ ಸಿದ್ಧನಾಗಿರುವವನು, ನೆಮ್ಮದಿಯಾ ಗಿರುವವನ ಯೋಚನೆಯಲ್ಲಿ ತಿರಸ್ಕಾರದ ದೀವಟಿ ಗೆಯಾಗಿದ್ದಾನೆ.
ERVKN   ಆಪತ್ತಿಗೆ ಗುರಿಯಾಗಿಲ್ಲದವರು ಆಪತ್ತಿನಿಂದ ಕಷ್ಟಪಡುತ್ತಿರುವ ಜನರನ್ನು ಗೇಲಿಮಾಡುವರು; ಜಾರಿಬಿದ್ದವನಿಗೆ ಹೊಡೆಯುವರು.
IRVKN   ಆಪತ್ತನ್ನು ಅನುಭವಿಸುವವರು ತಿರಸ್ಕಾರಕ್ಕೆ ಯೋಗ್ಯರೆಂಬುದು ನೆಮ್ಮದಿಯಿಂದಿರುವವನ ಯೋಚನೆ;
ಜಾರಿ ಬಿದ್ದವರಿಗೆ ಅಪಮಾನವು ಕಾದಿರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us