Bible Versions
Bible Books

Job 12:6 (NLV) New Life Verson

Versions

KNV   ಕಳ್ಳರ ಗುಡಾರಗಳು ವೃದ್ಧಿಯಾ ಗುತ್ತವೆ; ದೇವರಿಗೆ ಕೋಪ ಎಬ್ಬಿಸುವವರಿಗೆ ಅಭಯ ಉಂಟು. ದೇವರು ಅವರ ಕೈಯಲ್ಲಿ ಸಮೃದ್ಧಿಯನ್ನು ಬರ ಮಾಡುತ್ತಾನೆ.
ERVKN   ಕಳ್ಳರ ಗುಡಾರಗಳಿಗೆ ತೊಂದರೆಯಿಲ್ಲ; ತಮ್ಮ ದೇವರುಗಳನ್ನು ಕೈಗಳಲ್ಲಿ ಎತ್ತಿಕೊಂಡು ಹೋಗುತ್ತಾ ದೇವರನ್ನು ರೇಗಿಸುವವರು ಸಮಾಧಾನದಿಂದಿದ್ದಾರೆ.
IRVKN   ಕಳ್ಳರ ಗುಡಾರಗಳಾದರೋ ಸಮೃದ್ಧವಾಗಿರುವವು,
ಕೈಯಲ್ಲಿರುವುದನ್ನೇ ದೇವರನ್ನಾಗಿ ಮಾಡಿಕೊಂಡು,
ದೇವರನ್ನು ಕೋಪಕ್ಕೆ ಗುರಿಮಾಡುವವರು ಸುರಕ್ಷಿತರಾಗಿದ್ದಾರೆ ಎಂದು ತಿಳಿದಿರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us