Bible Versions
Bible Books

Job 13:26 (NLV) New Life Verson

Versions

KNV   ನನಗೆ ವಿರೋಧವಾಗಿ ಕಹಿಯಾದ ವುಗಳನ್ನು ಬರೆದುಕೊಂಡಿದ್ದೀ; ನನ್ನ ಯೌವನದ ಅಕ್ರಮಗಳನ್ನು ನನಗೆ ಬಾಧ್ಯವಾಗಿ ಕೊಡುತ್ತೀ.
ERVKN   ದೇವರೇ, ನೀನು ನನಗೆ ಕಠಿಣವಾದ ದಂಡನೆಗಳನ್ನು ವಿಧಿಸಿರುವೆ. ನನ್ನ ಯೌವನದ ಪಾಪಗಳ ದೆಸೆಯಿಂದ ನನ್ನನ್ನು ಸಂಕಟಪಡಿಸಿರುವೆ.
IRVKN   ನನ್ನ ವಿಷಯವಾಗಿ ಕಠಿಣವಾದ ತೀರ್ಪುಗಳನ್ನು ಬರೆದು,
ನನ್ನ ಯೌವನದ ಪಾಪಗಳ ಬಾಧ್ಯತೆಯನ್ನು ನನಗೆ ಕೊಟ್ಟಿದ್ದಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us