Versions
KNV ಏಳುವದೇ ಇಲ್ಲ; ಆಕಾಶಗಳು ಇಲ್ಲದೆ ಹೋಗುವ ವರೆಗೆ ಅವರು ಎಚ್ಚರಗೊಳ್ಳುವದಿಲ್ಲ. ನಿದ್ರೆಯಿಂದ ಎಬ್ಬಿಸಲ್ಪಡುವದೂ ಇಲ್ಲ.
ERVKN ಸತ್ತಮನುಷ್ಯನು ಮಲಗಿಕೊಂಡೇ ಇರುವನು. ಅವನು ಮತ್ತೆ ಮೇಲೇಳುವುದಿಲ್ಲ. ಆಕಾಶವು ಅಳಿದುಹೋಗುವವರೆಗೆ ಅವನು ನಿದ್ರೆಯಿಂದ ಎಬ್ಬಿಸಲ್ಪಡುವುದಿಲ್ಲ.
IRVKN ಮನುಷ್ಯರು ಮಲಗಿಕೊಂಡು ಏಳದೇ ಇರುವರು;
ಆಕಾಶವು ಅಳಿದು ಹೋಗುವ ತನಕ ಅವರು ನಿದ್ರೆಯನ್ನು,
ತಿಳಿಯುವುದಿಲ್ಲ, ಎಬ್ಬಿಸಲ್ಪಡುವುದಿಲ್ಲ.