Bible Versions
Bible Books

Job 14:14 (NLV) New Life Verson

Versions

KNV   ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ನನಗೆ ನೇಮಕ ಮಾಡಿದ ಸಮಯದ ದಿನಗಳೆಲ್ಲಾ ನನಗೆ ಬದಲು ಬರುವ ವರೆಗೆ ನಾನು ಕಾದುಕೊಂಡಿರುವೆನು.
ERVKN   ಸತ್ತ ಮನುಷ್ಯನು ಮತ್ತೆ ಬದುಕುವನೇ? ಬದುಕುವುದಾಗಿದ್ದರೆ, ನನಗೆ ಬಿಡುಗಡೆಯಾಗುವ ತನಕ ನನ್ನ ಎಲ್ಲಾ ಕಷ್ಟದ ದಿನಗಳಲ್ಲಿಯೂ ಕಾದುಕೊಂಡಿರುವೆ.
IRVKN   ಒಬ್ಬ ಮನುಷ್ಯನು ಸತ್ತು ಪುನಃ ಬದುಕುವನೇ?
ಹಾಗಾಗುವುದಾದರೆ ನನಗೆ ಬಿಡುಗಡೆಯಾಗುವವರೆಗೆ,
ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us