Bible Versions
Bible Books

Job 1:9 (NLV) New Life Verson

Versions

KNV   ಆಗ ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆ--ಯೋಬನು ಸುಮ್ಮನೆ ದೇವರಿಗೆ ಭಯಪಡುತ್ತಾನೋ?
ERVKN   ಅದಕ್ಕೆ ಸೈತಾನನು, “ಹೌದು! ಯೋಬನು ದೇವರಲ್ಲಿ ಭಯಭಕ್ತಿಯಿಟ್ಟಿರುವುದಕ್ಕೆ ಒಳ್ಳೆಯ ಕಾರಣವೊಂದಿದೆ!
IRVKN   ಅದಕ್ಕೆ ಸೈತಾನನು, “ಯೋಬನು ನಿನ್ನಲ್ಲಿ ಭಯಭಕ್ತಿಯನ್ನು ಲಾಭವಿಲ್ಲದೆ ಇಟ್ಟಿದ್ದಾನೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us