Bible Versions
Bible Books

Job 21:33 (NLV) New Life Verson

Versions

KNV   ತಗ್ಗಿನ ಗಡ್ಡೆಗಳು ಅವನಿಗೆ ರಮ್ಯವಾಗಿರುವವು; ಎಲ್ಲಾ ಮನು ಷ್ಯರನ್ನು ತನ್ನ ಹಿಂದೆ ಎಳೆಯುತ್ತಾನೆ; ಅವನ ಮುಂದಿನ ವರಿಗೆ ಲೆಕ್ಕವಿಲ್ಲ.
ERVKN   ದುಷ್ಟನಿಗೆ ಕಣಿವೆಯ ಮಣ್ಣು ಸಿಹಿಯಾಗಿರುವುದು. ಅವನ ಶವಸಂಸ್ಕಾರದ ಮೆರವಣಿಗೆಯಲ್ಲಿ ಸಾವಿರಾರು ಜನರು ಸೇರಿಕೊಳ್ಳುವರು.
IRVKN   ಕಣಿವೆಯ ಪ್ರದೇಶದ ಹೆಂಟೆಗಳು ಅವನಿಗೆ ಒಪ್ಪಿತವಾಗಿರುವವು.
ಅವನಿಗಿಂತ ಹಿಂದೆ ಲೆಕ್ಕವಿಲ್ಲದಷ್ಟು ಜನರು ಹೀಗೆಯೇ ಇದ್ದರು,
ಇನ್ನು ಮುಂದೆ ಸಮಸ್ತರೂ ಹೀಗೆಯೇ ಅವನನ್ನು ಹಿಂಬಾಲಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us