Versions
KNV ಇಗೋ, ಆತನು ನನಗೆ ವಿರೋಧವಾಗಿ ಅವಕಾಶಗಳನ್ನು ಕಂಡುಕೊಳ್ಳುತ್ತಾನೆ; ಆತನು ತನಗೆ ಶತ್ರುವೆಂದು ನನ್ನನ್ನು ಎಣಿಸುತ್ತಾನೆ.
ERVKN ನಾನು ತಪ್ಪು ಮಾಡಿಲ್ಲದಿದ್ದರೂ ದೇವರು ನನಗೆ ವಿರೋಧವಾಗಿದ್ದಾನೆ. ದೇವರು ನನ್ನನ್ನು ತನ್ನ ವೈರಿಯೆಂದು ಪರಿಗಣಿಸಿದ್ದಾನೆ;
IRVKN ಆಹಾ, ಆತನು ನನ್ನಲ್ಲಿ ವಿರೋಧಕ್ಕೆ ಕಾರಣಗಳನ್ನು,
ನನ್ನನ್ನು ಶತ್ರುವೆಂದು ಎಣಿಸಿಕೊಂಡಿದ್ದಾನೆ.