Versions
KNV ಇಗೋ, ಈ ವಿಷಯವಾಗಿ ನೀನು ನೀತಿವಂತನಲ್ಲ; ನಾನು ನಿನಗೆ ಉತ್ತರ ಕೊಡುತ್ತೇನೆ; ಏನಂದರೆ ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನೆ.
ERVKN “ಆದರೆ ಯೋಬನೇ, ಈ ವಿಷಯದಲ್ಲಿ ನೀನು ತಪ್ಪಿತಸ್ಥನಾಗಿರುವೆ. ಯಾಕೆಂದರೆ ನಾನು ಅದನ್ನು ನಿರೂಪಿಸುವೆ. ದೇವರು ಮನುಷ್ಯನಿಗಿಂತ ದೊಡ್ಡವನು.
IRVKN ಇಗೋ, ನೀನು ಹೀಗೆ ಹೇಳಿದ್ದು ನ್ಯಾಯವಲ್ಲವೆಂಬುದೇ ನನ್ನ ಉತ್ತರ,
ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನಷ್ಟೆ.