Versions
KNV ನೀನು ಆತನ ಸಂಗಡ ಯಾಕೆ ವಾದಿಸಿದಿ? ಆತನು ನಿನ್ನ ಯಾವ ವಿಷಯದಲ್ಲಿಯೂ ಉತ್ತರ ಕೊಡುವದಿಲ್ಲ.
ERVKN ಯೋಬನೇ, ನೀನು ದೇವರೊಂದಿಗೆ ವಾದಿಸುವುದೇಕೆ? ದೇವರು ನಿನಗೆ ಪ್ರತಿಯೊಂದನ್ನೂ ವಿವರಿಸಬೇಕೆಂದು ಭಾವಿಸಿಕೊಂಡಿರುವೆಯೋ?
IRVKN * ಅಥವಾ ಆತನು ತನ್ನ ಕಾರ್ಯಗಳ ಬಗ್ಗೆ ಉತ್ತರ ದಯಪಾಲಿಸುವುದಿಲ್ಲ. ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬುದಾಗಿ,
ನೀನು ಆತನೊಂದಿಗೆ ವ್ಯಾಜ್ಯವಾಡುವುದೇಕೆ?