Versions
KNV ಮನುಷ್ಯ ನನ್ನು ಅವನ ಉದ್ದೇಶದಿಂದ ತೊಲಗಿಸುವದಕ್ಕೂ ಮನುಷ್ಯನ ಗರ್ವವನ್ನು ಅಡಗಿಸುವದಕ್ಕೂ ಹಾಗೆ ಮಾಡುತ್ತಾನೆ.
ERVKN ಜನರು ತಪ್ಪು ಮಾಡಬಾರದೆಂದೂ ಅಹಂಕಾರಿಗಳಾಗಿರಬಾರದೆಂದೂ ದೇವರು ಅವರಿಗೆ ಎಚ್ಚರಿಕೆ ಕೊಡುತ್ತಾನೆ.
IRVKN ಹೀಗೆ ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವನು,
ಮಾನವನಿಗೆ ಗರ್ವವನ್ನು ಮರೆಮಾಡುವನು.