Bible Versions
Bible Books

Job 33:19 (NLV) New Life Verson

Versions

KNV   ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು.
ERVKN   “ಇದಲ್ಲದೆ ಒಬ್ಬನು ದೇವರ ಶಿಕ್ಷೆಯಿಂದ ಹಾಸಿಗೆ ಹಿಡಿದು ಸಂಕಟಪಡುತ್ತಿರುವಾಗ ದೇವರ ಸ್ವರಕ್ಕೆ ಕಿವಿಗೊಟ್ಟರೂ ಕೊಡಬಹುದು. ದೇವರು ಅವನನ್ನು ಎಲುಬುಗಳೆಲ್ಲಾ ಬಾಧಿಸುವಂಥ ನೋವಿನಿಂದ ಎಚ್ಚರಿಸುತ್ತಾನೆ.
IRVKN   ಇದಲ್ಲದೆ ಸಂಕಟದಿಂದಲೂ, ನಿತ್ಯವಾದ ಎಲುಬುಗಳ ನೋವಿನಿಂದಲೂ,
ಮನುಷ್ಯನು ಹಾಸಿಗೆಯ ಮೇಲೆ ಶಿಕ್ಷಿಸಲ್ಪಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us