Versions
KNV ಅವನ ಶರೀರವು ಕಾಣದ ಹಾಗೆ ಸವೆಯುತ್ತದೆ; ಕಾಣದಿದ್ದ ಅವನ ಎಲುಬುಗಳು ಬೈಲಾಗುತ್ತವೆ.
ERVKN ಅವನು ಆಸ್ತಿಪಂಜರದಂತೆ ಕ್ಷೀಣವಾಗುವನು. ಕಾಣದಿದ್ದ ಅವನ ಎಲುಬುಗಳು ಚರ್ಮಕ್ಕೆ ಅಂಟಿಕೊಂಡು ಅವು ಹೊರತೋರುತ್ತವೆ.
IRVKN ಅವನ ಮಾಂಸವು ಕ್ಷಯಿಸಿ ಕಾಣದೆ ಹೋಗುವುದು,
ಕಾಣದಿದ್ದ ಅವನ ಎಲುಬುಗಳು ಬಯಲಾಗುವವು.