Versions
KNV ಇಲ್ಲದಿದ್ದರೆ ನಾನು ಹೇಳುವದನ್ನು ಕೇಳು. ಮೌನ ವಾಗಿರು, ನಾನು ನಿನಗೆ ಜ್ಞಾನವನ್ನು ಕಲಿಸುತ್ತೇನೆ.
ERVKN ಯೋಬನೇ, ಹೇಳುವುದಕ್ಕೆ ನಿನ್ನಲ್ಲಿ ಏನೂ ಇಲ್ಲದಿದ್ದರೆ ನನಗೆ ಕಿವಿಗೊಟ್ಟು ಮೌನವಾಗಿರು. ನಾನು ನಿನಗೆ ಜ್ಞಾನವನ್ನು ಬೋಧಿಸುವೆನು.”
IRVKN ಇಲ್ಲವಾದರೆ ನೀನೇ ನನಗೆ ಕಿವಿಗೊಟ್ಟು ಮೌನವಾಗಿರು,
ನಾನು ನಿನಗೆ ಜ್ಞಾನವನ್ನು ಬೋಧಿಸುವೆನು.” PE