Versions
KNV ದೇವರ ಆತ್ಮನು ನನ್ನನ್ನು ಉಂಟುಮಾಡಿದನು; ಸರ್ವಶಕ್ತನ ಶ್ವಾಸವು ನನಗೆ ಜೀವವನ್ನು ಕೊಟ್ಟಿತು.
ERVKN ದೇವರಾತ್ಮನು ನನ್ನನ್ನು ನಿರ್ಮಿಸಿದನು. ಸರ್ವಶಕ್ತನಾದ ದೇವರ ಉಸಿರು ನನಗೆ ಜೀವವನ್ನು ಕೊಟ್ಟಿತು.
IRVKN ನಾನು ದೇವರಾತ್ಮನಿಂದಲೇ ನಿರ್ಮಿತನಾಗಿದ್ದೇನೆ,
ನನ್ನ ಜೀವವು ಸರ್ವಶಕ್ತನಾದ ದೇವರ ಶ್ವಾಸದಿಂದುಂಟಾಗಿದೆ.