Bible Versions
Bible Books

Job 34:12 (NLV) New Life Verson

Versions

KNV   ಹೌದು, ನಿಶ್ಚಯವಾಗಿ ದೇವರು ದುಷ್ಟತ್ವವನ್ನು ಮಾಡುವದಿಲ್ಲ, ಇಲ್ಲವೆ ಸರ್ವಶಕ್ತನು ನ್ಯಾಯವನ್ನು ಡೊಂಕುಮಾಡುವದಿಲ್ಲ.
ERVKN   ಹೌದು, ನಿಜ, ದೇವರು ಕೆಟ್ಟದ್ದನ್ನು ಮಾಡುವುದಿಲ್ಲ; ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕು ಮಾಡುವುದಿಲ್ಲ.
IRVKN   ಹೌದು, ದೇವರು ಕೆಟ್ಟದ್ದನ್ನು ನಡೆಸುವುದೇ ಇಲ್ಲ,
ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕುಮಾಡುವುದೇ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us