Versions
KNV ಅದರ ಶಕ್ತಿ ಬಹಳವಾಗಿರುವದರಿಂದ ಅದರಲ್ಲಿ ಭರವಸ ಇಡುವಿಯೋ? ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸುವಿಯೋ?
ERVKN ನಿನ್ನ ಬೇಸಾಯಕ್ಕೆ ಕಾಡುಕೋಣದ ಶಕ್ತಿಯನ್ನು ಅವಲಂಭಿಸಿಕೊಳ್ಳಬಲ್ಲೆಯಾ? ಪ್ರಯಾಸದ ಕೆಲಸವನ್ನು ಅದು ಮಾಡಬೇಕೆಂದು ಅಪೇಕ್ಷಿಸುವೆಯಾ?
IRVKN ಬಲ ಹೆಚ್ಚಾಗಿರುವುದರಿಂದ ಅದರಲ್ಲಿ ನಂಬಿಕೆಯಿಟ್ಟು,
ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯೋ?