Versions
KNV ಅವ ರನ್ನು ಒಟ್ಟಾಗಿ ಧೂಳಿಯಲ್ಲಿ ಅಡಗಿಸು; ಅವರ ಮುಖಗಳನ್ನು ಗುಪ್ತದಲ್ಲಿ ಕಟ್ಟಿಹಾಕು.
ERVKN ಗರ್ವಿಷ್ಠರನ್ನೆಲ್ಲಾ ಧೂಳಿನಲ್ಲಿ ಸಮಾಧಿಮಾಡು; ಅವರ ದೇಹಗಳನ್ನು ಸುತ್ತಿ ಅವರ ಸಮಾಧಿಗಳೊಳಗೆ ಹಾಕು.
IRVKN ಅವರನ್ನು ಒಟ್ಟಿಗೆ ಧೂಳಿನಲ್ಲಿ ಅಡಗಿಸಿ,
ಅಂಧಕಾರ ಲೋಕದಲ್ಲಿ ಅವರ ಮುಖಕ್ಕೆ ಮುಸುಕು ಹಾಕು.