Bible Versions
Bible Books

Jonah 1:2 (NLV) New Life Verson

Versions

KNV   ಹೇಗಂದರೆ--ಎದ್ದು ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಕೂಗು; ಅವರ ಕೆಟ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂಬದು.
ERVKN   “ನಿನೆವೆಯು ಮಹಾದೊಡ್ಡ ನಗರ. ಅಲ್ಲಿಯ ಜನರ ಅನೇಕ ತರದ ದುಷ್ಟಕಾರ್ಯಗಳನ್ನು ನೋಡಿದ್ದೇನೆ. ಆದುದರಿಂದ ನೀನು ನಗರಕ್ಕೆ ಹೋಗಿ ಅಲ್ಲಿಯ ಜನರಿಗೆ ದುಷ್ಟತನವನ್ನು ನಿಲ್ಲಿಸಿರಿ ಎಂದು ಹೇಳು.”
IRVKN   “ನೀನು ಇಲ್ಲಿಂದ ಹೊರಟು ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದನ್ನು ಕಟುವಾಗಿ ಖಂಡಿಸಿ ಹೇಳು, ಏಕೆಂದರೆ ಅಲ್ಲಿರುವ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ” ಎಂದು ಅಪ್ಪಣೆಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us