Bible Versions
Bible Books

Jonah 1:6 (NLV) New Life Verson

Versions

KNV   ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.
ERVKN   ಹಡಗಿನ ಯಜಮಾನನು ಯೋನನನ್ನು ನೋಡಿ, “ಏಳು. ಯಾಕೆ ಮಲಗಿಕೊಂಡಿದ್ದೀಯಾ? ನಿನ್ನ ದೇವರಿಗೆ ಪ್ರಾರ್ಥಿಸು. ಒಂದುವೇಳೆ ನಿನ್ನ ದೇವರು ನಿನ್ನ ಪ್ರಾರ್ಥನೆಯನ್ನು ಕೇಳಿ ನಮ್ಮನ್ನು ರಕ್ಷಿಸಬಹುದು” ಎಂದು ಹೇಳಿದನು.
IRVKN   ಹೀಗಿರಲು ಹಡಗಿನ ನೌಕಾಧಿಕಾರಿ ಅವನ ಬಳಿಗೆ ಬಂದು, “ಇದೇನು, ನೀನು ನಿದ್ದೆಮಾಡುತ್ತಿರುವುದು? ಎದ್ದೇಳು, ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾವೆಲ್ಲರು ನಾಶವಾಗದೆ ಉಳಿದೇವು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us