Bible Versions
Bible Books

Joshua 20:7 (NLV) New Life Verson

Versions

KNV   ಹಾಗೆಯೇ ಅವರು ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ ಎಫ್ರಾ ಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಯೂದದ ಬೆಟ್ಟಗಳಲ್ಲಿರುವ ಹೆಬ್ರೋನ್‌ ಎಂಬ ಕಿರ್ಯರ್ತ್‌ಬ ವನ್ನೂ ನೇಮಿಸಿದರು.
ERVKN   ಆದ್ದರಿಂದ ಇಸ್ರೇಲರು “ಆಶ್ರಯನಗರಗಳನ್ನಾಗಿ” ಕೆಲವು ನಗರಗಳನ್ನು ಆರಿಸಿದರು. ಅವು ಯಾವುವೆಂದರೆ: ನಫ್ತಾಲಿ ಕುಲದವರ ಪರ್ವತ ಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್; ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್; ಯೆಹೂದ್ಯರ ಬೆಟ್ಟದ ಸೀಮೆಯಲ್ಲಿನ ಹೆಬ್ರೋನ್ ಎಂಬ ಕಿರ್ಯತರ್ಬ.
IRVKN   ಇಸ್ರಾಯೇಲ್ಯರು ನಫ್ತಾಲಿ ಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬ ಪಟ್ಟಣಗಳನ್ನು ನೇಮಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us