Bible Versions
Bible Books

Joshua 20:8 (NLV) New Life Verson

Versions

KNV   ಯೆರಿಕೋವಿನ ಪೂರ್ವದ ಲ್ಲಿರುವ ಯೊರ್ದನಿನ ಆಚೆ ರೂಬೇನನ ಗೋತ್ರಕ್ಕಿರುವ ಸಮವಾದ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನೂ ಗಾದನ ಗೋತ್ರಕ್ಕೆ ಗಿಲ್ಯಾದಿನಲ್ಲಿರುವ ರಾಮೋತನ್ನೂ ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾ ನನ್ನೂ ಕೊಟ್ಟರು.
ERVKN   ಜೆರಿಕೊವಿನ ಹತ್ತಿರ ಜೋರ್ಡನ್ ನದಿಯ ಪೂರ್ವದಲ್ಲಿದ್ದ ರೂಬೇನ್ಯರ ಪ್ರಾಂತ್ಯದ ಅರಣ್ಯಪ್ರದೇಶದಲ್ಲಿನ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದಲ್ಲಿನ ರಾಮೋತ್; ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್. ಇವೇ ಆಶ್ರಯನಗರಗಳು.
IRVKN   ಇವುಗಳನ್ನು ಮಾತ್ರವಲ್ಲದೆ, ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಅರಣ್ಯ ಪ್ರದೇಶದಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ಪಟ್ಟಣಗಳನ್ನು ನೇಮಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us