Versions
KNV ಜನರು ಯೆಹೋಶುವನಿಗೆ--ನಾವು ನಮ್ಮ ದೇವರಾದ ಕರ್ತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾಗುವೆವು ಅಂದರು.
ERVKN ಆಗ ಜನರು ಯೆಹೋಶುವನಿಗೆ, “ನಾವು ನಮ್ಮ ದೇವರಾದ ಯೆಹೋವನ ಸೇವೆಯನ್ನೇ ಮಾಡುವೆವು. ನಾವು ಆತನ ಆಜ್ಞೆಯನ್ನು ಪಾಲಿಸುವೆವು” ಎಂದರು.
IRVKN ಅದಕ್ಕೆ ಜನರು, “ನಮ್ಮ ದೇವರಾದ ಯೆಹೋವನನ್ನೇ ಸೇವಿಸುತ್ತೇವೆ. ಆತನ ಮಾತನ್ನೇ ಕೇಳುತ್ತೇವೆ” ಎಂದರು.