Bible Versions
Bible Books

Joshua 24:25 (NLV) New Life Verson

Versions

KNV   ಯೆಹೋಶುವನು ಹೊತ್ತು ಶೆಕೆಮಿನಲ್ಲಿ ಜನರ ಸಂಗಡ ಒಡಂಬಡಿಕೆ ಯನ್ನು ಮಾಡಿ ಅದನ್ನು ಅವರಿಗೆ ನಿಯಮವಾಗಿಯೂ ಕಟ್ಟಳೆಯಾಗಿಯೂ ಇಟ್ಟನು.
ERVKN   ಆದುದರಿಂದ ಯೆಹೋಶುವನು ಶೆಕೆಮಿನಲ್ಲಿ ಜನರಿಗಾಗಿ ಒಂದು ಒಡಂಬಡಿಕೆಯನ್ನು ಮಾಡಿದನು. ಅದು ಅವರಿಗೆ ಪಾಲಿಸಬೇಕಾದ ಒಂದು ವಿಧಿಯಾಯಿತು.
IRVKN   ಹೀಗೆ ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲರೊಡನೆ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೆಲವು ನಿಬಂಧನೆಗಳನ್ನು ವಿಧಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us