Bible Versions
Bible Books

Joshua 24:26 (NLV) New Life Verson

Versions

KNV   ಮಾತುಗಳನ್ನು ಯೆಹೋಶುವನು ದೇವರ ನ್ಯಾಯಪ್ರಮಾಣದ ಪುಸ್ತಕ ದಲ್ಲಿ ಬರೆದು ಒಂದು ದೊಡ್ಡ ಕಲ್ಲನ್ನು ಎತ್ತಿ ಅದನ್ನು ಅಲ್ಲಿ ಕರ್ತನ ಪರಿಶುದ್ಧ ಸ್ಥಳದ ಬಳಿಯಲ್ಲಿ ಏಲಾಮರದ ಕೆಳಗೆ ನೆಟ್ಟನು.
ERVKN   ಯೆಹೋಶುವನು ಇವುಗಳನ್ನು ದೇವರ ಧರ್ಮಶಾಸ್ತ್ರ ಗ್ರಂಥದಲ್ಲಿ ಬರೆದನು. ಯೆಹೋಶುವನು ಅಲ್ಲಿದ್ದ ಒಂದು ದೊಡ್ಡ ಕಲ್ಲನ್ನು ತೆಗೆದುಕೊಂಡು ಒಡಂಬಡಿಕೆಗೆ ಸಾಕ್ಷಿಯಾಗಿ ಅದನ್ನು ಯೆಹೋವನ ಪವಿತ್ರಗುಡಾರದ ಹತ್ತಿರವಿದ್ದ ಓಕ್ ಮರದ ಕೆಳಗೆ ನಿಲ್ಲಿಸಿದನು.
IRVKN   ಇದಲ್ಲದೆ, ಅವನು ಎಲ್ಲಾ ಮಾತುಗಳನ್ನು ದೇವರ ಧರ್ಮಶಾಸ್ತ್ರದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ತಂದು ಯೆಹೋವನ ಆಲಯದ ಬಳಿಯಲ್ಲಿ ಇದ್ದ ಅಲ್ಲಾವೃಕ್ಷದ ಅಡಿಯಲ್ಲಿ ನಿಲ್ಲಿಸಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us