Versions
KNV ನಾನು ನಿಮ್ಮ ತಂದೆಗಳನ್ನು ಐಗುಪ್ತದಿಂದ ಹೊರಡಿಸಿದಾಗ ನೀವು ಸಮುದ್ರದ ತೀರಕ್ಕೆ ಬಂದಿರಿ. ಆದರೆ ಐಗುಪ್ತ್ಯರು ರಥಗಳ ಸಂಗಡಲೂ ರಾಹುತರ ಸಂಗಡಲೂ ನಿಮ್ಮ ಪಿತೃಗಳನ್ನು ಕೆಂಪು ಸಮುದ್ರದ ವರೆಗೂ ಹಿಂದಟ್ಟಿದರು.
ERVKN ಹೀಗೆ ನಿಮ್ಮ ಪೂರ್ವಿಕರು ಈಜಿಪ್ಟಿನಿಂದ ಹೊರಡು ಕೆಂಪು ಸಮುದ್ರಕ್ಕೆ ಬಂದರು. ಈಜಿಪ್ಟಿನ ಜನರು ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಅವರನ್ನು ಬೆನ್ನಟ್ಟಿಕೊಂಡು ಬಂದರು.
IRVKN ನಿಮ್ಮ ಪೂರ್ವಿಕರು ಐಗುಪ್ತದಿಂದ ಬಿಡುಗಡೆಯಾಗಿ ಕೆಂಪು ಸಮುದ್ರಕ್ಕೆ ಬರುತ್ತಿರುವಾಗ ಐಗುಪ್ತರು ರಥಾಶ್ವಬಲಗಳ ಸಹಿತವಾಗಿ ಅವರನ್ನು ಆ ಸಮುದ್ರದವರೆಗೂ ಹಿಂದಟ್ಟಿದರು.