Bible Versions
Bible Books

Jude 1:5 (NLV) New Life Verson

Versions

KNV   ನೀವು ಇದನ್ನು ಒಂದು ಸಾರಿ ತಿಳಿದವರಾಗಿದ್ದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವದಂದರೆ--ಕರ್ತನು (ತನ್ನ) ಪ್ರಜೆಯನ್ನು ಐಗುಪ್ತದೇಶದೊಳಗಿಂದ ರಕ್ಷಿಸಿ ದರೂ ತರುವಾಯ ಅವರೊಳಗೆ ನಂಬದೆ ಹೋದ ವರನ್ನು ಸಂಹಾರ ಮಾಡಿದನು.
ERVKN   ನೀವು ಈಗಾಗಲೇ ತಿಳಿದುಕೊಂಡಿರುವ ಕೆಲವು ವಿಚಾರಗಳನ್ನು ನೆನಪು ಮಾಡಿಕೊಳ್ಳಲು ನಾನು ನಿಮಗೆ ಸಹಾಯ ಮಾಡಲಿಚ್ಛಿಸುತ್ತೇನೆ. ಪ್ರಭುವು ತನ್ನ ಜನರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ಅವರನ್ನು ರಕ್ಷಿಸಿದನೆಂಬುದನ್ನು ನೆನಪು ಮಾಡಿಕೊಳ್ಳಿರಿ. ತರುವಾಯ ಪ್ರಭುವು ನಂಬಿಕೆಯಿಲ್ಲದ ಜನರೆಲ್ಲರನ್ನೂ ನಾಶಪಡಿಸಿದನು.
IRVKN   ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು * 2 ಪೇತ್ರ. 1:12: ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ ಅರಣ್ಯ 14:29, 37; 26:64, 65; ಕೀರ್ತ 106:26; ಇಬ್ರಿ. 3:17-19: ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us