Bible Versions
Bible Books

Jude 1:8 (NLV) New Life Verson

Versions

KNV   ಹಾಗೆಯೇ ದುಸ್ವಪ್ನದವರು ಶರೀರವನ್ನು ಮಲಿನ ಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆ ಮಾಡು ವವರೂ ಗೌರವವುಳ್ಳವರನ್ನು ದೂಷಿಸುವವರೂ ಆಗಿದ್ದಾರೆ.
ERVKN   ನಿಮ್ಮ ಸಭೆಯಲ್ಲಿ ಪ್ರವೇಶಿಸಿರುವ ಜನರಿಗೂ ಇದೇ ರೀತಿಯಾಗುವುದು. ಅವರ ಕನಸುಗಳೇ ಅವರಿಗೆ ಮಾರ್ಗದರ್ಶಿಯಾಗಿವೆ. ಅವರು ಪಾಪಗಳಿಂದಲೇ ತಮ್ನನ್ನು ಮಲಿನ ಮಾಡಿಕೊಳ್ಳುತ್ತಾರೆ. ಅವರು ಪ್ರಭುವಿನ ಅಧಿಕಾರವನ್ನು ತಿರಸ್ಕರಿಸುತ್ತಾರೆ; ಪ್ರಭಾವದಿಂದ ಕೂಡಿದ ದೇವದೂತರ ವಿರುದ್ಧ ಕೆಟ್ಟದ್ದನ್ನು ಹೇಳುತ್ತಾರೆ.
IRVKN   ಹೀಗಿದ್ದರೂ ಜನರು ಅದೇ ರೀತಿಯಾಗಿ ಸ್ವಪ್ನಾವಸ್ಥೆಯಲ್ಲಿರುವವರಂತೆ ತಮ್ಮ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ. ಮಹಾ ಪದವಿಯವರನ್ನು ದೂಷಿಸುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us