Versions
KNV ಆದರೆ ಎಫ್ರಾಯಾಮ್ ಬೆಟ್ಟದಲ್ಲಿ ವಿಾಕಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು.
ERVKN ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಮೀಕ ಎಂಬ ಮನುಷ್ಯನಿದ್ದನು.
IRVKN {ಮೀಕನ ಮನೆಯ ವಿಗ್ರಹ} PS ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ಮೀಕನೆಂಬ ಒಬ್ಬ ಮನುಷ್ಯನಿದ್ದನು. ಅವನು ಒಂದು ದಿನ ತನ್ನ ತಾಯಿಗೆ, “ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ರೂಪಾಯಿಗಳಿಗೋಸ್ಕರ ನೀನು ನನಗೆ ಕೇಳಿಸುವಂತೆ ಶಪಿಸಿದಿಯಲ್ಲಾ;