Versions
KNV ಆ ಯಾಜಕನು--ಸಮಾಧಾನವಾಗಿ ಹೋಗಿರಿ; ನೀವು ಹೋಗುವ ನಿಮ್ಮ ಮಾರ್ಗವು ಕರ್ತನ ಮುಂದೆ ಅದೆ ಅಂದನು.
ERVKN ಆ ಯಾಜಕನು, “ಸಮಾಧಾನದಿಂದ ಹೋಗಿರಿ; ಯೆಹೋವನು ನಿಮಗೆ ಮಾರ್ಗದರ್ಶನ ಮಾಡುತ್ತಾನೆ” ಎಂದು ಉತ್ತರಿಸಿದನು.
IRVKN ಅವನು, “ಸಮಾಧಾನದಿಂದ ಹೋಗಿರಿ; ಯೆಹೋವನು ನಿಮ್ಮ ಪ್ರಯಾಣವನ್ನು ಕಟಾಕ್ಷಿಸುವನು” ಅಂದನು. PEPS