Versions
KNV ಆದರೆ ಆ ಮನುಷ್ಯನು ಆ ರಾತ್ರಿ ಅಲ್ಲಿರುವದಕ್ಕೆ ಮನಸ್ಸಿಲ್ಲದೆ ಎದ್ದು ತಡಿ ಕಟ್ಟಿದ ಎರಡು ಕತ್ತೆಗಳ ಸಂಗಡಲೂ ತನ್ನ ಉಪಪತ್ನಿಯ ಸಂಗಡಲೂ ಹೊರಟುಹೋಗಿ ಯೆರೂಸಲೇಮೆಂಬ ಯೆಬೂಸಿಗೆ ಸರಿಯಾಗಿ ಬಂದನು.
ERVKN ಆದರೆ ಆ ಲೇವಿಯು ಇನ್ನೊಂದು ರಾತ್ರಿ ಅಲ್ಲಿ ಇರಲು ಇಷ್ಟಪಡಲಿಲ್ಲ. ಅವನು ತನ್ನ ಎರಡು ಕತ್ತೆಗಳನ್ನು ತೆಗೆದುಕೊಂಡು ಮತ್ತು ತನ್ನ ಉಪಪತ್ನಿಯನ್ನು ಕರೆದುಕೊಂಡು ಹೊರಟನು. ಅವನು ಜೆರುಸಲೇಮ್ ಎಂದು ಕರೆಯಲ್ಪಡುವ ಯೆಬೂಸ್ ನಗರದವರೆಗೆ ಪ್ರಯಾಣ ಮಾಡಿದನು.
IRVKN ಆದರೆ ಆ ಲೇವಿಯನು ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ, ಉಪಪತ್ನಿಯನ್ನು ಕರೆದುಕೊಂಡು ಹೊರಟನು.