Versions
KNV ಆದದರಿಂದ ಅವರು ಗಿಬೆಯದಲ್ಲಿ ಇಳಿಯು ವದಕ್ಕೆ ಪ್ರವೇಶಿಸುವ ಹಾಗೆ ಅಲ್ಲಿಗೆ ತಿರುಗಿಕೊಂಡರು. ಅವನು ಪ್ರವೇಶಿಸಿದಾಗ ಮನೆಯಲ್ಲಿ ಇಳುಕೊಳ್ಳು ವದಕ್ಕೆ ಅವರನ್ನು ಯಾರೂ ಸೇರಿಸಿಕೊಳ್ಳದ್ದರಿಂದ ಅವನು ಆ ಪಟ್ಟಣದ ಬೀದಿಯಲ್ಲಿ ಕುಳಿತಿದ್ದನು.
ERVKN ಅವರು ಗಿಬೆಯದಲ್ಲಿ ತಮ್ಮ ಪ್ರಯಾಣವನ್ನು ನಿಲ್ಲಿಸಿದರು. ಅಂದು ರಾತ್ರಿ ಆ ನಗರದಲ್ಲಿ ಇರುವುದಕ್ಕೆ ನಿರ್ಧಾರ ಮಾಡಿದರು. ಅವರು ನಗರದ ಬೀದಿಯ ಮುಖ್ಯಸ್ಥಳಕ್ಕೆ ಬಂದು ಅಲ್ಲಿ ಕುಳಿತುಕೊಂಡರು. ಯಾರೂ ಅವರನ್ನು ಆ ರಾತ್ರಿ ತಮ್ಮ ಮನೆಯಲ್ಲಿ ಇರಲು ಕರೆಯಲಿಲ್ಲ.
IRVKN ಅವರು ಇಳಿದುಕೊಳ್ಳುವುದಕ್ಕೋಸ್ಕರ ಗಿಬೆಯಕ್ಕೆ ಹೋದರು. ಆದರೆ ಯಾರೂ ಅವರನ್ನು ಮನೆಯಲ್ಲಿ ಉಳಿದುಕೊಳ್ಳಲು ಅವಕಾಶಕೊಡದ ಕಾರಣ ಅವರು ಪಟ್ಟಣದ ಮಧ್ಯದಲ್ಲಿ ಕುಳಿತುಕೊಂಡರು. PEPS