Versions
KNV ಅವನನ್ನು ತನ್ನ ಮನೆಗೆ ಕರಕೊಂಡು ಹೋಗಿ ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕಾಲು ಗಳನ್ನು ತೊಳೆದು ತಿಂದು ಕುಡಿದರು.
ERVKN ಬಳಿಕ ಆ ವೃದ್ಧನು ಆ ಲೇವಿಯನನ್ನು ಮತ್ತು ಅವನ ಸಂಗಡ ಇದ್ದ ಜನರನ್ನು ತನ್ನ ಮನೆಗೆ ಕರೆದುಕೊಂಡು ಹೋದನು; ಅವರ ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡರು. ಆಮೇಲೆ ಅವರು ಅನ್ನಪಾನಗಳನ್ನು ತೆಗೆದುಕೊಂಡರು.
IRVKN ಈ ರಾತ್ರಿಯನ್ನು ಬೀದಿಯಲ್ಲಿ ಕಳೆಯಬೇಡ, ನನ್ನ ಮನೆಗೆ ಬಾ” ಎಂದು ಹೇಳಿ ಅವನನ್ನು ಕರೆದುಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವು ಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು. PEPS