Versions
KNV ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ ಅವರಿಗೆ--ಹಾಗೆ ಮಾಡಬೇಡಿರಿ; ನನ್ನ ಸಹೋದರರೇ, ದಯಮಾಡಿ ಕೆಟ್ಟತನಮಾಡಬೇಡಿರಿ; ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥಾಬುದ್ಧಿಹೀನತೆಯನ್ನು ಮಾಡಬೇಡಿರಿ.
ERVKN ಆ ವೃದ್ಧನು ಮನೆಯಿಂದ ಹೊರಗೆ ಬಂದು ಆ ನೀಚರ ಜೊತೆ ಮಾತನಾಡಿ, “ಬೇಡ, ನನ್ನ ಮಿತ್ರರೇ, ಅಂಥ ಪಾಪದ ಕೆಲಸವನ್ನು ಮಾಡಬೇಡಿ. ಆ ಮನುಷ್ಯ ನನ್ನ ಅತಿಥಿಯಾಗಿದ್ದಾನೆ. ಈ ಭಯಂಕರ ಪಾಪವನ್ನು ಮಾಡಬೇಡಿ.
IRVKN ಆಗ ಆ ಮುದುಕನು ಹೊರಗೆ ಹೋಗಿ ಅವರಿಗೆ, “ಸಹೋದರರೇ, ಇಂಥ ದುಷ್ಟತನವನ್ನು ನಡೆಸಬೇಡಿರಿ; ಅವನು ಆಶ್ರಯಕ್ಕಾಗಿ ನನ್ನ ಮನೆಗೆ ಬಂದಿದ್ದಾನೆ; ನೀವು ಇಂಥ ಹುಚ್ಚುತನವನ್ನು ಮಾಡಬೇಡಿರಿ.