Bible Versions
Bible Books

Judges 19:4 (NLV) New Life Verson

Versions

KNV   ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಇರಿಸಿಕೊಂಡದ್ದರಿಂದ ಅವನು ಮೂರು ದಿನ ಅವನ ಸಂಗಡ ಇದ್ದನು. ಅವರು ತಿಂದು ಕುಡಿದು ಅಲ್ಲಿ ಇಳುಕೊಂಡಿದ್ದರು.
ERVKN   ಅವಳ ತಂದೆಯು ಲೇವಿಯನನ್ನು ತನ್ನ ಮನೆಯೊಳಗೆ ಕರೆದುಕೊಂಡು ಹೋಗಿ, ಅಲ್ಲೇ ಇರುವಂತೆ ಕೇಳಿಕೊಂಡನು. ಆದುದರಿಂದ ಲೇವಿಯು ಅಲ್ಲಿ ಮೂರು ದಿನ ಇದ್ದನು. ಅವನು ಅನ್ನಪಾನಮಾಡಿ ಮಾವನ ಮನೆಯಲ್ಲಿ ಮಲಗುತ್ತಿದ್ದನು.
IRVKN   ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಮೂರು ದಿನ ಅಲ್ಲೇ ಉಳಿಸಿಕೊಂಡನು; ಅವನೂ ಅವನ ಸೇವಕನೂ ಅನ್ನಪಾನಗಳನ್ನು ತೆಗೆದುಕೊಳ್ಳುತ್ತಾ ಅಲ್ಲಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us