Versions
KNV ಅವರಿಬ್ಬರು ಕುಳಿತು ಕೂಡಿ ತಿಂದು ಕುಡಿದರು. ಆ ಸ್ತ್ರೀಯ ತಂದೆ ಆ ಮನುಷ್ಯನಿಗೆ--ನೀನು ದಯಮಾಡಿ ನಿನ್ನ ಹೃದಯ ವನ್ನು ಸಂತೋಷಪಡಿಸುವದಕ್ಕೆ ಈ ರಾತ್ರಿ ಇರು ಅಂದನು.
ERVKN ಆದುದರಿಂದ ಆ ಲೇವಿಯು ಮತ್ತು ಅವನ ಮಾವನು ಒಟ್ಟಿಗೆ ಅನ್ನಪಾನಗಳನ್ನು ತೆಗೆದುಕೊಂಡರು. ಬಳಿಕ ಆ ಸ್ತ್ರೀಯ ತಂದೆಯು, “ದಯವಿಟ್ಟು ಈ ರಾತ್ರಿ ಇದ್ದುಬಿಡು. ವಿಶ್ರಮಿಸಿಕೋ, ಸಂತೋಷಪಡು” ಎಂದನು.
IRVKN ಅವರಿಬ್ಬರೂ ಕುಳಿತುಕೊಂಡು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆಯು ಪುನಃ ಅವನಿಗೆ, “ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇದ್ದು ಸಂತೋಷಪಡು” ಎಂದು ಹೇಳಿದರೂ ಆ ಲೇವಿಯನು ಹೊರಡುವುದಕ್ಕಿದ್ದನು;