Versions
KNV ಹೀಗೆಯೇ ಇಸ್ರಾಯೇಲ್ ಮನು ಷ್ಯರೆಲ್ಲರೂ ಒಬ್ಬ ಮನುಷ್ಯನ ಹಾಗೆ ಬಂಧಿಸಲ್ಪಟ್ಟು ಆ ಪಟ್ಟಣದ ಮುಂದೆ ಕೂಡಿದರು.
ERVKN ಇಸ್ರೇಲಿನ ಎಲ್ಲಾ ಜನರು ಗಿಬೆಯದಲ್ಲಿ ಸೇರಿದರು. ಅವರು ಏನು ಮಾಡಬೇಕೆಂಬುದನ್ನು ಒಮ್ಮತದಿಂದ ನಿರ್ಧರಿಸಿದರು.
IRVKN ಹೀಗೆ ಅವರೆಲ್ಲರೂ ಏಕಮನಸ್ಸಿನಿಂದ ಆ ಪಟ್ಟಣಕ್ಕೆ ವಿರೋಧವಾಗಿ ಕೂಡಿಕೊಂಡರು. PEPS